Tuesday, November 5, 2024
Google search engine
Homeಇ-ಪತ್ರಿಕೆಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ: ಆರೋಪಿಗಳನ್ನು ಶಿವಮೊಗ್ಗ ನ್ಯಾಯಾಲಯಕ್ಕೆ ಹಾಜರುಪಡಿಸಿದ ಸಿಐಡಿ

ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ: ಆರೋಪಿಗಳನ್ನು ಶಿವಮೊಗ್ಗ ನ್ಯಾಯಾಲಯಕ್ಕೆ ಹಾಜರುಪಡಿಸಿದ ಸಿಐಡಿ

ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಇಂದು ಶಿವಮೊಗ್ಗ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು.

ಶಿವಮೊಗ್ಗದ 2 ನೇ ಹೆಚ್ಚುವರಿ ನ್ಯಾಯಾಲಯವು ಅವರನ್ನು ಜು. 3 ರವರೆಗೆ ಸಿಐಡಿ ವಶಕ್ಕೆ ನೀಡಲಾಗಿದೆ.

ಮೇ 26 ಕ್ಕೆ ಲೆಕ್ಕ ಅಧೀಕ್ಷಕ ಚಂದ್ರಶೇಖರ್  ಶಿವಮೊಗ್ಗ ವಿನೋಬನಗರ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಸಿಐಡಿ, ಡಿ.ವೈ.ಎಸ್.ಪಿ. ಮೊಹಮ್ಮದ್ ರಫಿ ನೇತೃತ್ವದ ತಂಡ, 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರು ಪಡಿಸಿದೆ.

RELATED ARTICLES
- Advertisment -
Google search engine

Most Popular

Recent Comments