Thursday, December 5, 2024
Google search engine
Homeಇ-ಪತ್ರಿಕೆಮಳೆ ಹಾನಿ: ನಗರದ ಬಡಾವಣೆಗಳಿಗೆ ಭೇಟಿ ನೀಡಿದ ಶಾಸಕ ಚನ್ನಬಸಪ್ಪ

ಮಳೆ ಹಾನಿ: ನಗರದ ಬಡಾವಣೆಗಳಿಗೆ ಭೇಟಿ ನೀಡಿದ ಶಾಸಕ ಚನ್ನಬಸಪ್ಪ

ಶಿವಮೊಗ್ಗ: ನಗರದಲ್ಲಿ ಭಾರಿ ಮಳೆಯಿಂದ ಹಾನಿಗೊಳಗಾದ ಅಶೋಕನಗರ ಹಾಗೂ ಅಣ್ಣಾ ನಗರದ ಬಡಾವಣೆಗಳಿಗೆ ಅಧಿಕಾರಿಗಳೊಂದಿಗೆ ಶಾಸಕ ಎಸ್.ಎನ್.ಚನ್ನಬಸಪ್ಪ ಇಂದು ಭೇಟಿ ನೀಡಿ, ಪರಿಶೀಲಿಸಿದರು.

ಪರಿವೀಕ್ಷಣೆ ನಡೆಸಿದ ಶಾಸಕರು ಸ್ಥಳೀಯ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದರು.

RELATED ARTICLES
- Advertisment -
Google search engine

Most Popular

Recent Comments