Thursday, December 12, 2024
Google search engine
Homeಇ-ಪತ್ರಿಕೆಕಾವೇರಿಗೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

ಕಾವೇರಿಗೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

ಮಂಡ್ಯ: ಭಾರಿ ಮಳೆಯಿಂದಾಗಿ ಕೆ.ಆರ್.ಎಸ್ ಡ್ಯಾಂ ಭರ್ತಿಯಾಗಿದೆ. ಒಂದುವರೆ ಲಕ್ಷ ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತಿದ್ದು, ಜೀವನದಿ ಕಾವೇರಿ ತುಂಬಿ ಹರಿಯುತ್ತಿದೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಕಾವೇರಿ ನದಿಗೆ ಬಾಗಿನ ಅರ್ಪಿಸಿದರು.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲುಕಿನ ಕೆ.ಆರ್.ಎಸ್ ಜಲಾಶಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮೂರನೇ ಬಾರಿಗೆ ಕಾವೇರಿ ನದಿಗೆ ಬಾಗಿನ ಅರ್ಪಿಸಿದರು. ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಚಲುವರಾಯಸ್ವಾಮಿ, ಹೆಚ್.ಸಿ .ಮಹದೇವಪ್ಪ ಕೂಡ ಬಾಗಿನ ಅರ್ಪಿಸಿದರು.

RELATED ARTICLES
- Advertisment -
Google search engine

Most Popular

Recent Comments