Saturday, October 12, 2024
Google search engine
Homeಇ-ಪತ್ರಿಕೆಮಂಡ್ಯದಲ್ಲಿ ಡಿ.20ರಿಂದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಮಂಡ್ಯದಲ್ಲಿ ಡಿ.20ರಿಂದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಬೆಂಗಳೂರು: ಮಂಡ್ಯದಲ್ಲಿ ಡಿಸೆಂಬರ್‌ 20ರಿಂದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಡಿಸೆಂಬರ್‌ ತಿಂಗಳಲ್ಲಿ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಮಂಡ್ಯದಲ್ಲಿ 48 ನೇ ಸಾಹಿತ್ಯ ಸಮ್ಮೇಳನ 1974 ರಲ್ಲಿ ಜಯದೇವಿ ತಾಯಿ ಲಿಗಾಡೆ ಅವರ ಅಧ್ಯಕ್ಷತೆಯಲ್ಲಿ, 63 ನೇ ಸಾಹಿತ್ಯ ಸಮ್ಮೇಳನ 1994 ರಲ್ಲಿ ಡಾ. ಚದುರಂಗ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular

Recent Comments