Sunday, November 10, 2024
Google search engine
Homeಇ-ಪತ್ರಿಕೆಜು.4 ರವರೆಗೆ ದರ್ಶನ್ ಗೆ ಜೈಲುಪಾಲು

ಜು.4 ರವರೆಗೆ ದರ್ಶನ್ ಗೆ ಜೈಲುಪಾಲು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನದಲ್ಲಿರುವ ಚಿತ್ರ ನಟ ದರ್ಶನ್  ಮತ್ತು  ಇತರರನ್ನು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇಂದು ಈ ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯವಾಗಿದೆ. ಈ ಸಂಬಂಧ ನ್ಯಾಯಾಲಯದ ಮುಂದೆ ಇವರನ್ನು ಒಪ್ಪಿಸಲಾಗಿತ್ತು. ವಾದ-ಪ್ರತಿವಾದ ನಡೆದು   ಜು.4 ರವರೆಗೆ  ಇವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಈ ಹತ್ಯೆ ಪ್ರಕರಣದಲ್ಲಿ ಇಲ್ಲಿಯವರೆಗೆ 17 ಆರೋಪಿಗಳನ್ನು ಬಂಧಿಸಲಾಗಿದೆ. ನಟಿ ಪವಿತ್ರಾ ಗೌಡ ಸೇರಿದಂತೆ ೧೩ ಆರೋಪಿಗಳನ್ನು ಈ ಹಿಂದೆಯೇ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

RELATED ARTICLES
- Advertisment -
Google search engine

Most Popular

Recent Comments