Tuesday, November 5, 2024
Google search engine
Homeಇ-ಪತ್ರಿಕೆಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಕವಿತಾ ಯೋಗಪ್ಪನವರ್ ಅಧಿಕಾರ ಸ್ವೀಕಾರ

ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಕವಿತಾ ಯೋಗಪ್ಪನವರ್ ಅಧಿಕಾರ ಸ್ವೀಕಾರ

ಶಿವಮೊಗ್ಗ: ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಕವಿತಾ ಯೋಗಣ್ಣನವರ್ ಅಧಿಕಾರ ಸ್ವೀಕರಿಸಿದರು.

ಕವಿತಾ ಯೋಗಪ್ಪನವರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಭೂಸ್ವಾಧೀನ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ವರ್ಗಾವಣೆಯಾಗಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments