Wednesday, November 13, 2024
Google search engine
Homeಇ-ಪತ್ರಿಕೆಮಂಗಳೂರು: ವಿಜಯೋತ್ಸವದ ಘರ್ಷಣೆಯಲ್ಲಿ ಇಬ್ಬರ ಸಾವು ಪ್ರಕರಣ; ಬಂಧಿತರ ಸಂಖ್ಯೆ 13ಕ್ಕೆ ಏರಿಕೆ

ಮಂಗಳೂರು: ವಿಜಯೋತ್ಸವದ ಘರ್ಷಣೆಯಲ್ಲಿ ಇಬ್ಬರ ಸಾವು ಪ್ರಕರಣ; ಬಂಧಿತರ ಸಂಖ್ಯೆ 13ಕ್ಕೆ ಏರಿಕೆ

ಮಂಗಳೂರು: ನರೇಂದ್ರ ಮೋದಿಯು 3ನೇ ಬಾರಿಗೆ ಪ್ರಧಾನಿಯಾದ ಹಿನ್ನೆಲೆ ಮಂಗಳೂರಿನ ಕೊಣಾಜೆಯಲ್ಲಿ ನಡೆದ ಬಿಜೆಪಿ ವಿಜಯೋತ್ಸವದ ಸಂದರ್ಭ ಇಬ್ಬರಿಗೆ ಚೂರಿ ಇರಿದ ಘಟನೆ ನಡೆದಿರುವುದು ವರದಿಯಾಗಿದೆ.

ಈ ಸಂಬಂಧ ೧೩ ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿದ್ದ ಕೊಣಾಜೆ ಠಾಣೆಯ ಪೊಲೀಸರು ಜೂನ್ 10ರಂದು ಆರು ಮಂದಿಯನ್ನು ಬಂಧಿಸಿದ್ದರು. ಇದೀಗ, ಮತ್ತೆ 7 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರನ್ನು ಇಮ್ರಾನ್, ಇರ್ಷಾದ್, ಶರ್ವಾನ್, ತಾಜುದ್ದೀನ್, ಮುಬಾರಕ್, ಅಶ್ರಫ್, ತಲ್ಲತ್ ಎಂದು ಗುರುತಿಸಲಾಗಿದೆ. ಬಂಧಿತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

RELATED ARTICLES
- Advertisment -
Google search engine

Most Popular

Recent Comments