Tuesday, November 5, 2024
Google search engine
Homeಇ-ಪತ್ರಿಕೆಜೂ.15 ರಂದು ವಿದ್ಯುತ್ ವ್ಯತ್ಯಯ

ಜೂ.15 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ : ಶಿವಮೊಗ್ಗ ಹೊಳೆಹೊನ್ನೂರು ಮತ್ತು ತಾವರೆಚಟ್ನಹಳ್ಳಿ ವಿವಿ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಜೂ.15 ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚಿನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮುತ್ತಲಿನ ಜಲ್ಲಿ ಕ್ರಷರ್‍ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

RELATED ARTICLES
- Advertisment -
Google search engine

Most Popular

Recent Comments