Thursday, December 12, 2024
Google search engine
Homeಇ-ಪತ್ರಿಕೆಜೂ. 13ರಂದು 10ರಿಂದ 2ರವರೆಗೆ ವಿದ್ಯುತ್ ವ್ಯತ್ಯಯ

ಜೂ. 13ರಂದು 10ರಿಂದ 2ರವರೆಗೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ: ಶಿವಮೊಗ್ಗ ನ.ಉ.ವಿ-2ರ ಮಂಡ್ಲಿ ವಿ.ವಿ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಜೂನ್ 13ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00ರವರೆಗೆ ಪೇಪರ್ ಪ್ಯಾಕೇಜ್, ಹರಕೆರೆ, ನ್ಯೂಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‍ಮಿಲ್, ಬೆನಕೇಶ್ವರ ರೈಸ್‍ಮಿಲ್, ಸವಾಯಿಪಾಳ್ಯ, ಕುರುಬರಪಾಳ್ಯ, ಇಲಿಯಾಜ್‍ನಗರ 1 ರಿಂದ 4ನೇ ಕ್ರಾಸ್, 100 ಅಡಿರಸ್ತೆ,  ಎಫ್-05 ಗಾಜನೂರು ಗ್ರಾಮಾಂತರ ಪ್ರದೇಶ, ಎಫ್-8, ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಎಫ್-18 ಹೊಸಳ್ಳಿ, ಎಫ್-6 ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಎಫ್-17 ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಆನುಪಿಕಟ್ಟೆ, ಪುರದಾಳು, ರಾಮಿಕೊಪ್ಪ, ಮೈಲಾರಪ್ಪನ ಕ್ಯಾಂಪ್, ಹನುಮಂತಾಪುರ, ಶರಾವತಿನಗರ, ಶಾರದ ಕಾಲೋನಿ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್‍ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ  ಪ್ರಕಟಣೆಯಲ್ಲಿ ತಿಳಿಸಿದೆ.

RELATED ARTICLES
- Advertisment -
Google search engine

Most Popular

Recent Comments