Monday, July 22, 2024
Google search engine
Homeಇ-ಪತ್ರಿಕೆಕಾಲೇಜು ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಪಿಯುಸಿ ವಿದ್ಯಾರ್ಥಿನಿ

ಕಾಲೇಜು ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಪಿಯುಸಿ ವಿದ್ಯಾರ್ಥಿನಿ

ಕೋಲಾರ: ಕೋಲಾರ ಜಿಲ್ಲೆಯ ಖಾಸಗಿ ಕಾಲೇಜಿನ ಶೌಚಾಲಯದಲ್ಲೇ ಅಪ್ರಾಪ್ತ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಘಟನೆ ಮಂಗಳವಾರ ನಡೆದಿದೆ.

ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕಾಲೇಜು ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಅಪ್ರಾಪ್ತೆ ಜನ್ಮ ನೀಡಿದ್ದಾಳೆ. ಈ ಸಂಭಂಧ ಪ್ರಕರಣ ದಾಖಲಿಸಿಕೊಂಡಿರುವ ಕೋಲಾರ ಮಹಿಳಾ ಪೊಲೀಸರು ಬಾಲಕಿ ಸ್ಥಿತಿಗೆ ಕಾರಣನಾದ ಭೂಪನಿಗಾಗಿ ಹುಡುಕಾಟ ನಡೆಸಿದ್ದಾರೆ.

ಬಾಲಕಿಯನ್ನು ಕೋಲಾರ ಸದ್ಯ ಆರ್.ಎಲ್. ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ. ಈ ಕುರಿತು ಕೋಲಾರ ಮಹಿಳಾ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿಗೆ ಮಗು ಕರುಣಿಸಿದ ಯುವಕನಿಗಾಗಿ ಪೊಲೀಸರ ಹುಡುಕಾಟ ನಡೆಸಿದರು.

ಕೋಲಾರ ಜಿಲ್ಲೆಯ ಖಾಸಗಿ ಕಾಲೇಜಿನಲ್ಲೇ ಅಪ್ರಾಪ್ತ ಬಾಲಕಿಯೊಬ್ಬಳು ಮಗುವಿಗೆ ಜನ್ಮ ಕೊಟ್ಟಿದ್ದಾಳೆ. ಈ ಕುರಿತು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular

Recent Comments