ಶಿವಮೊಗ್ಗ: ನಗರದ ಜೆಡಿಎಸ್ ಮುಖಂಡರಾದ ಅಲ್ಫೋನ್ಸ್ ರಾಕೇಶ್ ಡಿಸೋಜ ಇವರನ್ನು ಜಾತ್ಯತೀತ ಜನತಾದಳ ರಾಜ್ಯ ಘಟಕದ ಕಾರ್ಯದರ್ಶಿಗಳನ್ನಾಗಿ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಹಾಗೂ ರಾಜ್ಯ ಜೆಡಿಎಸ್ ಅಧ್ಯಕ್ಷರಾದ ಹೆಚ್.ಡಿ. ಕುಮಾರಸ್ವಾಮಿ ಅವರು ನೇಮಿಸಿ ಆದೇಶಿಸಿದ್ದಾರೆ.