Saturday, October 12, 2024
Google search engine
Homeಇ-ಪತ್ರಿಕೆಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾಗಿ ಆರ್.ಎಂ.ಮಂಜುನಾಥ ಗೌಡ ಪುನರಾಯ್ಕೆ

ಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾಗಿ ಆರ್.ಎಂ.ಮಂಜುನಾಥ ಗೌಡ ಪುನರಾಯ್ಕೆ

ಶಿವಮೊಗ್ಗ: ಇಂದು ನಡೆದ ಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆರ್.ಎಂ.ಮಂಜುನಾಥಗೌಡ ಪುನರಾಯ್ಕೆಯಾದರೆ ಎಸ್.ಕೆ.ಮರಿಯಪ್ಪ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಈ ಇಬ್ಬರು ನಾಮಪತ್ರ ಸಲ್ಲಿಸಿದ್ದರು.  ಇವರ ಹೊರೆತು ಯಾರು ನಾಮಪತ್ರ ಸಲ್ಲಿಸದ ಹಿನ್ನಲೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಡಿಸಿಸಿ ಬ್ಯಾಂಕ್‌ನಲ್ಲಿ 13 ಜನ ನಿರ್ದೇಶಕರಿದ್ದು, ಇದರಲ್ಲಿ 11 ಜನ ಆರ್.ಎಂ.ಮಂಜುನಾಥಗೌಡರ ಪರವಾಗಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments