Saturday, December 14, 2024
Google search engine
Homeಇ-ಪತ್ರಿಕೆಶಿವಮೊಗ್ಗ: ಎರಡು ತಾಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ

ಶಿವಮೊಗ್ಗ: ಎರಡು ತಾಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ

ಶಿವಮೊಗ್ಗ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಜೋರಾದ ಹಿನ್ನಲೆ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ  ಎರಡು ತಾಲೂಕಿನ  ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ತಹಶೀಲ್ದಾರ್​ಗಳು ಆದೇಶಿಸಿದ್ದಾರೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಧಾರಾಕಾರ ಮಳೆ ಹಿನ್ನೆಲೆ ತಹಶೀಲ್ದಾರ್ ಜಕ್ಕನಗೌಡರ್ ರಜೆ ಘೋಷಣೆ ಮಾಡಿದ್ದಾರೆ.

ಇತ್ತ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಕೂಡ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments