Wednesday, July 24, 2024
Google search engine
Homeಇ-ಪತ್ರಿಕೆವಾಲ್ಮೀಕಿ ಅಭಿವೃದ್ಧಿ ನಿಗಮದ ಆಕ್ರಮ: ಮಾಜಿ ಸಚಿವ ನಾಗೇಂದ್ರ ಆಪ್ತ ಬಂಧನ

ವಾಲ್ಮೀಕಿ ಅಭಿವೃದ್ಧಿ ನಿಗಮದ ಆಕ್ರಮ: ಮಾಜಿ ಸಚಿವ ನಾಗೇಂದ್ರ ಆಪ್ತ ಬಂಧನ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರ ಆಪ್ತನನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.

ನಾಗೇಂದ್ರ ಅವರ ಪಿಎ ಹರೀಶ್ ಎಂಬಾತನನ್ನು ಅಧಿಕಾರಿಗಳು ಬಂಧಿಸಿ ಶಾಂತಿನಗರದ ಇಡಿ ಕಚೇರಿಗೆ ಕರೆತಂದಿದ್ದಾರೆ.

ಅಕ್ರಮವಾಗಿ ಹಣ ಸಾಗಾಟದಲ್ಲಿ ಹರೀಶ್ ಪಾತ್ರ ವಹಿಸಿರುವುದು ಇಡಿ ತನಿಖೆಯಿಂದ ದೃಢಪಟ್ಟಿದೆ. ಸಚಿವರ ಪರವಾಗಿ ಪಿಎ ಡೀಲ್ ನಡೆಸಿರುವುದು ಬಹಿರಂಗವಾಗಿದೆ. ಈ ಹಿನ್ನೆಲೆ ಅಧಿಕಾರಿಗಳು ಬಂಧಿಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments