Tuesday, January 14, 2025
Google search engine
Homeಇ-ಪತ್ರಿಕೆಚಕ್ರಾ ಹಾಗೂ ಸಾವೆಹಕ್ಲು ಜಲಾಶಯಗಳಿಗೆ ಬಾಗಿನ ಅರ್ಪಿಸಿದ ಶಾಸಕ ಎಸ್. ಎನ್.ಚನ್ನಬಸಪ್ಪ

ಚಕ್ರಾ ಹಾಗೂ ಸಾವೆಹಕ್ಲು ಜಲಾಶಯಗಳಿಗೆ ಬಾಗಿನ ಅರ್ಪಿಸಿದ ಶಾಸಕ ಎಸ್. ಎನ್.ಚನ್ನಬಸಪ್ಪ

ತೀರ್ಥಹಳ್ಳಿ: ಮೈದುಂಬಿ ಹರಿಯುತ್ತಿರುವ ಚಕ್ರಾ ಹಾಗೂ ಸಾವೆಹಕ್ಲು ಜಲಾಶಯಗಳಿಗೆ ಇಂದು ವಿಶೇಷ ಪೂಜೆ ಸಲ್ಲಿಸಿ, ಕ್ಷೇತ್ರದ ಜನತೆ ಹಾಗೂ ರೈತರ ಶ್ರೇಯೋಭಿವೃದ್ದಿಗಾಗಿ ಪ್ರಾರ್ಥಿಸಿ, ಬಾಗಿನ ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ತೀರ್ಥಳ್ಳಿ ಶಾಸಕರಾದ ಅರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯರುಗಳಾದ ಎನ್.ರವಿಕುಮಾರ್, ಡಿ.ಎಸ್ ಅರುಣ್, ಡಾ. ಧನಂಜಯ್ ಸರ್ಜಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಟಿ.ಡಿ ಮೇಘರಾಜ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments