Thursday, December 5, 2024
Google search engine
Homeಇ-ಪತ್ರಿಕೆವಿದ್ಯುತ್ ಶಾಕ್ ನಿಂದ ಕಾರ್ಮಿಕ ನೋರ್ವ ಮರದಲ್ಲೇ ಸಾವು

ವಿದ್ಯುತ್ ಶಾಕ್ ನಿಂದ ಕಾರ್ಮಿಕ ನೋರ್ವ ಮರದಲ್ಲೇ ಸಾವು

ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆ ತಾಲೂಕಿನ ಕುನ್ನಹಳ್ಳಿ ಗ್ರಾಮದಲ್ಲಿ  ಸಿಲ್ವರ್ ಮರದ ಅಡ್ಡ ಕೊಂಬೆಗಳನ್ನು ಕಡಿಯುವಾಗ ಈ ಘಟನೆ ನಡೆದಿದ್ದು , ಚಂದ್ರಪ್ಪ (45) ಮೃತ ಪಟ್ಟ ದುರ್ದೈವಿ.

ತೋಟದಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿಯಿಂದ ಅವಘಡ ಸಂಭವಿಸಿದ್ದು ಮರದ ಮೇಲಿದ್ದಾಗಲೇ ವಿದ್ಯುತ್ ಪ್ರವಹಿಸಿ ಸಾವಪ್ಪಿದ್ದಾನೆ.

ಮೂಡಿಗೆರೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ

RELATED ARTICLES
- Advertisment -
Google search engine

Most Popular

Recent Comments