ಶಿವಮೊಗ್ಗ: ಜಿಲ್ಲಾಧ್ಯಂತ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಶಾಸಕ ಎಸ್.ಎನ್ ಚನ್ನಬಸಪ್ಪ ಅವರು ನಗರದ ಪುರಲೆ ಭಾಗದ
ಸುತ್ತಮುತ್ತ ಹಾನಿಗೊಳಗಾದ ಪ್ರದೇಶಗಳಿಗೆ ಮತ್ತು ಕುಸಿದು ಬಿದ್ದಿದ್ದ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಇದೇ ಸಂದರ್ಭದಲ್ಲಿ ಜನರ ಅಹವಾಲು ಸ್ವೀಕರಿಸಿದರು.