ಶಿವಮೊಗ್ಗ : ಶಿವಮೊಗ್ಗದ ಜಿಲ್ಲಾ ವಾಣಿಜ್ಯ ಕೈಗಾರಿಕಾ ಸಂಘದ ಆವರಣದಲ್ಲಿ ಐಎಂಎ ಮತ್ತು ಸೇವಾ ಭಾರತಿ ಹಾಗೂ ಕೋವಿಡ್ ಸುರಕ್ಷಾ ಪಡೆ ವತಿಯಿಂದ ಕೋವಿಡ್ ಪೀಡಿತ ರೋಗಿಗಳ ಅನುಕೂಲಕ್ಕಾಗಿ ತೆರೆದ ಕಾಲ್‌ಸೆಂಟರ್‌ಗೆ (ಸಹಾಯ ವಾಣಿ) ಕೇಂದ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪನವರು ಇಂದು ಭೇಟಿ ನೀಡಿ ಮಾಹಿತಿ ಪಡೆದರು.