Friday, January 17, 2025
Google search engine
Homeಇ-ಪತ್ರಿಕೆಇಂದು ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಕಸ್ಟಡಿ ಅಂತ್ಯ

ಇಂದು ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಕಸ್ಟಡಿ ಅಂತ್ಯ

ಬೆಂಗಳೂರು: ಅತ್ಯಾಚಾರ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಕಸ್ಟಡಿ ಇಂದಿಗೆ ಅಂತ್ಯ ಆಗಲಿದೆ. ಆರೋಪಿಯನ್ನು ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.

ಇದುವರೆಗೆ ಆರೋಪಿ ವಿರುದ್ಧದ ಎರಡು ಪ್ರಕರಣಗಳ ತನಿಖೆಯನ್ನು ಅಧಿಕಾರಿಗಳು ಮುಗಿಸಿದ್ದಾರೆ. ಎಸ್ಐಟಿ ತನಿಖೆ ಮುಗಿದ ಹಿನ್ನೆಲೆ ಇಂದು ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್‌ಗೆ ಹಾಜರುಪಡಿಸಲಾಗುವುದು.

ಬಾಡಿ ವಾರೆಂಟ್ ಮೇಲೆ ಮತ್ತೆ ಪ್ರಜ್ವಲ್ ರೇವಣ್ಣರನ್ನು ಕಸ್ಟಡಿಗೆ ಪಡೆಯಲು ಎಸ್‌ಐಟಿ ಮುಂದಾಗಿದೆ.

ಪ್ರತಿಯೊಂದು ಪ್ರಕರಣದಲ್ಲಿ ಪ್ರಜ್ವಲ್ ನನ್ನು ಕಸ್ಟಡಿಗೆ ಪಡೆದು ಪ್ರತ್ಯೇಕವಾಗಿ ತನಿಖೆ ನಡೆಸಲಾಗುತ್ತಿದೆ.

RELATED ARTICLES
- Advertisment -
Google search engine

Most Popular

Recent Comments